Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,
ಹುಬ್ಬಳ್ಳಿ : ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಗರಯಲ್ಲಿ ಅಶಾಂತಿ ಕದಡುವ ಯತ್ನ ನಡೆದಿದೆ, ಟವರ್ ಮೇಲೆ ಇಸ್ಲಾಂ ಧ್ವಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಲಾಗಿದ್ದು, ಇದನ್ನು ವ್ಯಕ್ತಿಯೊಬ್ಬನೇ ಮಾಡಿದ್ದಾನೆ … Continue reading Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,
Copy and paste this URL into your WordPress site to embed
Copy and paste this code into your site to embed