KIMS Hospital: ಆಸ್ಪತ್ರೆಯಲ್ಲಿ ಮಕ್ಕಳನ್ನು ಅದಲು ಬದಲು ಮಾಡಿದ ಸಿಬ್ಬಂದಿಗಳು..!

ಹುಬ್ಬಳ್ಳಿ: ವೈದ್ಯೋ ನಾರಾಯಣೋ ಹರಿ ಅನ್ನುವ ಗಾದೆಯಿಂದ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ವಿಲನ್ ಗಳಾಗಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಆಗಾಗ ಬೇಕಂತಲೋ ಅಥವಾ ಗೊತ್ತಿಲ್ಲದೆಯೋ  ಯಡವಟ್ಟುಗಳನ್ನು ಮಾಡುತ್ತಿರುತ್ತಾರೆ. ಇಂದು ಸಹ ಆಸ್ಪತ್ರೆಯ ಸಿಬ್ಬಂದಿಗಳ ಒಂದು ಕಳ್ಳಾಟ ಬಯಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸವಣುರು ಗ್ರಾಮದ ಮತ್ತವ್ವ ಎನ್ನವ ಮಹಿಳೆ ಗಂಡು ಮಗು ಜನ್ಮ ನೀಡಿದ್ದು ಸಿಬ್ಬಂದಿಗಳು ಗಂಡು ಮಗು … Continue reading KIMS Hospital: ಆಸ್ಪತ್ರೆಯಲ್ಲಿ ಮಕ್ಕಳನ್ನು ಅದಲು ಬದಲು ಮಾಡಿದ ಸಿಬ್ಬಂದಿಗಳು..!