Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ

ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಣ್ಣಿಹಳ್ಳ ಮತ್ತು ರಾಡಿಹಳ್ಳಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಾ ಬಂದಿದ್ದು, ಅದರ ಕುರಿತಂತೆ … Continue reading Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ