Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು  ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ಅಲ್ಪಸಂಖ್ಯಾತ ತುಷ್ಟಿಕರಣ ಮಾಡುವುದಕ್ಕೆ ಅನುಮತಿ ಕೊಡ್ತಿಲ್ಲ ಮುಸ್ಮೀಮರು ಈದ್ ಮಿಲಾದ್ ವಿಜೃಂಭಣೆಯಿಂದ ಮಾಡ್ತಾರೆ, ಬೇಡವಾದ ಟಿಪ್ಪು ಜಯಂತಿ ಮಾಡ್ತಾರೆ. ಸಿದ್ದರಾಮಯ್ಯ … Continue reading Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ