Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!

ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ ಕಾಂಗ್ರೆಸ್ ಮತಬ್ಯಾಂಕ್ ಗಾಗಿ ತಿಚ್ಚಿಕರಣ ರಾಜಕಾರಣ ಮಾಡುತ್ತಿದೆ, ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿಯೂ  ಠರಾವು ಮಾಡಲಾಗಿತ್ತು ಅಂಜುಮನ್ ಸಂಸ್ಥೆ ಮೇಲಿಂದ … Continue reading Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!