- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ.
ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ತನಿಖೆ ಮುಂದುವರಿಸಿದ್ದು, ಗ್ಯಾಂಗ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
- Advertisement -

