Karnataka band: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ..!

ಹುಬ್ಬಳ್ಳಿ :ಇಂದು ರಾಜ್ಯಾದಂತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಘೋಷಣೆ ಮಾಡಿರುವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ಗೆ ನೈತಿಕವಾಗಿ ಬೆಂಬಲವನ್ನು ಸೂಚಿಸಲಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರಿಂದ ಬೆಂಬಲ ನೈತಿಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆಟೊ, ಮತ್ತು ಬಸ್ ಸಂಚಾರ ಯಥಾಸ್ಥಿತಿ ಸಂಚರಿಸಲಿವೆ ಹಾಗೂ ಶಾಲಾ ಕಾಲೇಜುಗಳು ಸರ್ಕಾರಿ ಇಲಾಖೆಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಕೇವಲ ಸಾಂಕೇತಿಕವಾಗಿ ನಡೆಯಲಿದೆ ಕನ್ನಡಪರ ಸಂಘಟನೆಗಳ ಹೋರಾಟ … Continue reading Karnataka band: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ..!