- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಐವರು ದುರ್ಮರಣಕ್ಕೀಡಾಗಿದ್ದಾರೆ.
ಲಾರಿ- ಕಾರು ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಶಿವಮ“ಗ್ಗ ಜಿಲ್ಲೆಯ ಸಾಗರದವರು. ಶ್ವೇತ (29),ಅಂಜಲಿ(26),ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು. ಇವರೆಲ್ಲ Hotel ವ್ಯಾಪಾರಕ್ಕೆಂದು Bagalakoteಗೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಭೇti ನೀಡಿ, ಪರಿಶೀಲನೆ ನಡೆಸಿದ್ದಾರೆ.
- Advertisement -