Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹುಬ್ಬಳ್ಳಿ: ನಗರದ ಹೃದಯ ಭಾಗದಲ್ಲಿ ಕೆಎಂಸಿ ಹಿಂದಿನ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು‌ ಬಂಧಿಸುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ದರ್ಶನ್ ಸಾಳುಂಕೆ ಎಂಬಾತನೇ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿತ ಆರೋಪಿಯಿಂದ 6550 ರೂ ಮೌಲ್ಯದ 131 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಮಾರಾಟದಿಂದ ಪಡೆದ ಲಾಭ 560/- ನಗದು ವಶಪಡಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು … Continue reading Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ