Hubli News: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಮಾರಾಟ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಹಿಂದೆ ಸರ್ಕಾರ 2016ರ ಮಾ.11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಸಾಗಣೆ, ಸಂಗ್ರಹ ಮತ್ತು ಮಾರಾಟ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಅಧಿಕಾರಿಗಳ ದಾಳಿ ಮತ್ತು ದಂಡ ಪ್ರಯೋಗದಿಂದಾಗಿ ಪ್ಲಾಸ್ಟಿಕ್‌ ಬಳಕೆ ಹಾವಳಿ ಕಡಿಮೆಯಾಗಿತ್ತು. ಆದರೆ, ಈಗ ಪ್ಲಾಸ್ಟಿಕ್‌ ಬಳಕೆ ವಿಪರೀತವಾಗಿದೆ ಚಿಲ್ಲರೆ ಮಳಿಗೆಗಳು, ಹೂವು, ಹಣ್ಣು, ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳು, ಔಷಧದ ಅಂಗಡಿ, … Continue reading Hubli News: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಮಾರಾಟ