ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ

ಹುಬ್ಬಳ್ಳಿ: ಎಪಿಎಂಸಿಯಲ್ಲಿ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲ್ಲಾಳಿಗಳ ಪರವಾನಗಿಗಳನ್ನು ನಿಯಮಾನುಸಾರ ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯಾದ್ಯಂತ ವರ್ತಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.   ಹೌದು.. ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮೂರು ವರ್ಷ ವ್ಯಾಪಾರ ಮಾಡದ ವರ್ತಕರ ಲೈಸೆನ್ಸ್ ರದ್ದುಗೊಳಿಸಬೇಕೆಂದು ಸೂಚನೆ ನೀಡಿದ್ದಾರೆ. ಇದು ಎಪಿಎಂಸಿಗಳಲ್ಲಿ ತಲ್ಲಣಕ್ಕೆ ಕಾರಣವಾಗಿದೆ. 2020ರಿಂದ ಎರಡು ವರ್ಷ ಕೊರೋನಾದಿಂದಾಗಿ … Continue reading ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ