Monday, January 27, 2025

Latest Posts

Hubli Ring Road : ಹುಬ್ಬಳ್ಳಿ ಹೊರವಲಯದಲ್ಲಿ ಮೂರು ವಾಹನಗಳು ಡಿಕ್ಕಿ, ಘಟನೆಯಲ್ಲಿ ಓರ್ವ ಸಾವು..!

- Advertisement -

ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿಯ ಹೊರವಲಯದಲ್ಲಿ ಗದಗ ರಿಂಗ್ ರಸ್ತೆಯಲ್ಲಿ ಮೂರು ವಾಹನಗಳ ಮದ್ಯೆ ಭೀಕರ ಅಪಘಾತ ನಡೆದಿದ್ದು  ಲಾರಿ ಬಂದು ಮುಂದೆ ನಿಂತಿದ್ದ ಟಾಟಾ ಸುಮೋ ವಾಹನಕ್ಕೆ  ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನು ಈ ಅಪಘಾತ ಮೂರು ವಾಹನಗಳ ಮದ್ಯೆ ನಡೆದಿದ್ದು ಜಾಗೃತಿ ನಿರ್ವಹಿಸುವ ವೇಳೆ ನಿಂತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ವಾಹನಕ್ಕೆ ಹಿಂದೆಯಿಂದ ಬಂದಂತಹ ಲಾರಿ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಚಾಲಕ ರಫೀಕ್ ಸದಾಪ್ (34) ಸ್ಥಳದ್ಲಲೆ ಸಾವನ್ನಪ್ಪಿದ್ದಾನೆ.

ಟಾಟಾ ಸುಮೋ ವಾಹನಕ್ಕೆ ಹಿಂಬದಿಯಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್  ಕೂದಲು ಎಳೆಯಲ್ಲೇ ಇಬ್ಬರು ಅಧಿಕಾರಿಗಳು ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣಾ ಪೊಲೀಸರು ಬಂದು ಪರಿಶೀಲಿಸಿದರು.

Festival “ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್‌

- Advertisement -

Latest Posts

Don't Miss