Railway workshop: ಕ್ಷುಲ್ಲಕ ಕಾರಣಕ್ಕೆ ರೈಲ್ವೆ ವರ್ಕ್ ಶಾಪ್ ನಲ್ಲಿ ಸಿಬ್ಬಂದಿಗಳು ಹೊಡೆದಾಟ..!

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಇಬ್ಬರೂ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ನಗರದ ರೈಲ್ವೆ ವರ್ಕ್ ಶಾಪ್ ನಲ್ಲಿ ನಡೆದಿದೆ. ರೈಲ್ವೆ ವರ್ಕ್ ಶಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಬುಜ್ಜಿಗನ್ನಾ ಎಂಬಾತನ ಮೇಲೆ ಅದೇ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ನರೇಂದ್ರ ಜಾದವ್ ಹಾಗೂ ಮಂಜುನಾಥ ನಾಲ್ವಾಡ ಎಂಬ ಇಬ್ಬರು ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕಾಗಿ ರೈಲ್ವೆ ವರ್ಕ ಶಾಪ್ ನಲ್ಲಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಸಪ್ಟಂಬರ್ 20ರಂದು ನಡೆದಿದ್ದು … Continue reading Railway workshop: ಕ್ಷುಲ್ಲಕ ಕಾರಣಕ್ಕೆ ರೈಲ್ವೆ ವರ್ಕ್ ಶಾಪ್ ನಲ್ಲಿ ಸಿಬ್ಬಂದಿಗಳು ಹೊಡೆದಾಟ..!