hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ ಡಾ. ರಾಮಲಿಂಗಪ್ಪ ಸ್ಪಷ್ಟನೆ… ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಥಾನಿ ಹೇಳಿದ್ದಾರೆ.  ಬಾಲಕ ಮೃತಪಟ್ಟಿದ್ದಾನೆ ಎಂದು ಅಂತ್ಯಸಂಸ್ಕಾರ ಮಾಡಲು ಹೋದ ಸಂದರ್ಭದಲ್ಲಿ ಜೀವಂತವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, … Continue reading hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…