Rotary Elite: ಹುಬ್ಬಳ್ಳಿ ರೋಟರಿ ಎಲೈಟ್‍ನಿಂದ ವಿಶ್ವ ಸ್ತನಪಾನ ದಿನ ಆಚರಣೆ

ಹುಬ್ಬಳ್ಳಿ : ಮೂಡನಂಬಿಕೆಗೆ ಜೋತು ಬೀಳದೇ ಪ್ರತಿ ತಾಯಂದಿರೂ ನವಜಾತ ಶಿಶುಗಳಿಗೆ ಮತ್ತು ನಿಗದಿತ ಅವಧಿಯವರೆಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸಬೇಕು , ಇದರಿಂದ ಮಾತ್ರ ಆರೋಗ್ಯವಂತ ಮಕ್ಕಳಾಗಲು ಸಾಧ್ಯ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಕಿವಿಮಾತು ಹೇಳಿದರು. ವಿಶ್ವಸ್ತನ ಪಾನ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ರೋಟರಿ ಕ್ಲಬ್ ಎಲೈಟ್ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿ , … Continue reading Rotary Elite: ಹುಬ್ಬಳ್ಳಿ ರೋಟರಿ ಎಲೈಟ್‍ನಿಂದ ವಿಶ್ವ ಸ್ತನಪಾನ ದಿನ ಆಚರಣೆ