Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಲೋಕಸಭಾ ರಣತಂತ್ರದ ಬಗ್ಗೆ ಚರ್ಚೆ ಆಗಿದೆ. ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್ ಹೈಕಮಾಂಡ ನಮಗೆ ಟಾರ್ಗೆಟ್ ನೀಡಿದೆ.ನಾವು 20 ಕ್ಕೂ … Continue reading Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.