ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್

Hubballi News: ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್ ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದ ಹಿನ್ನಲೆ ಸೀಟ್ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ.

ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ ಯಾವುದೇ ಸೀಟ್ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’

‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’

‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’

About The Author