Viral Video :ಯುವಕನನ್ನು ಬೆತ್ತಲೆಗೊಳಿಸಿ ಪುಂಡರ ಪುಂಡಾಟಿಕೆ

Hubli News: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಪುಂಡರು ಹಲ್ಲೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.  ಮೊಬೈಲ್ ನಲ್ಲಿ ಸೆರೆಯಾದ ದೃಶ್ಯವನ್ನು ವೈರಲ್ ಮಾಡಿ ಯುವಕರು ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ ಕೃತ್ಯ ನಡೆದಿದೆ ಎನ್ನಲಾಗಿದೆ. ಹೊಸೂರಿನ ಸಂದೀಪ ಸೊಳಂಕೆ ಎಂಬ ಯುವಕನ ಮೇಲೆ ಅಮಾನವೀಯ  ಹಲ್ಲೆ ಮಾಡಲಾಗಿದೆ. ಸೆರೆಯಾದ ಹಲ್ಲೆಯ ದೃಶ್ಯದಲ್ಲಿ ಕೆಲವರ … Continue reading Viral Video :ಯುವಕನನ್ನು ಬೆತ್ತಲೆಗೊಳಿಸಿ ಪುಂಡರ ಪುಂಡಾಟಿಕೆ