Saturday, July 27, 2024

Latest Posts

ಹುಬ್ಬಳ್ಳಿಯ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

- Advertisement -

Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ ಹಿಂದೆ ಇದೆ ಸ್ಥಳದಲ್ಲಿಯೇ ಅಕ್ರಮವಾಗಿ ಮಣ್ಣನ್ನ ತೆಗೆದಯುತ್ತಿದ್ದರು ಎನ್ನಲಾಗಿದೆ.

ಈ ನಡುವೆ ಅಕ್ರಮ ಮಣ್ಣು ತೆಗೆಯುವ ಕೆಲಸಕ್ಕೆ ಬ್ರೇಕ್ ಬಿದ್ದಿತ್ತು. ಆದರೆ ಈಗ ಮತ್ತೆ ಅಕ್ರಮ ಮಣ್ಣು ಕೊರೆಯುವ ದಂಧೆ ಹೆಚ್ಚಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಬ್ರೇಕ್ ಹಾಕಬೇಕು ನಮ್ಮ ಸುಂದರವಾದ ಪರಿಸರವನ್ನ ಕಾಪಾಡಬೇಕು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕ ಬಿ.ಆರ್. ಪಾಟೀಲ್ ರಾಜಿನಾಮೆ ಪ್ರಸ್ತಾಪ

ಅಧಿಕಾರಿ ವಿರುದ್ಧ ಗರಂ ಆದ ಸಂಸದ ವೈ.ದೇವೇಂದ್ರಪ್ಪ

ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Latest Posts

Don't Miss