ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ

ಹಾಸನ: ಅಭಿವೃದ್ದಿ ಹೆಸರಿನಲ್ಲಿ ನೆನ್ನೆ ರಾತ್ರೋ ರಾತ್ರಿ ನಗರದ ಆರ್.ಸಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ ಮಾತನಾಡಿ ಅಭಿವೃದ್ದಿ ಹೆಸರಿನಲ್ಲಿ ನಗರದಲ್ಲಿ ನಿರಂತರವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ, ಈಗಾಗಲೇ ನಗರದಲ್ಲಿ ಬೃಹತ್ ಮರಗಳನ್ನು ಕಡಿದು ಕಾಂಕ್ರೀಟ್ ಕಾಡು ನಿರ್ಮಾಣ ಮಾಡಲು ಹೊರಟಿರುವ ಜನಪ್ರತಿನಿಧಿಗಳ ನಡೆ ಖಂಡನೀಯ ಮುಂದಿನ … Continue reading ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ