Saturday, April 5, 2025

Latest Posts

ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

- Advertisement -

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು.

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ 100 ಕೋಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ

- Advertisement -

Latest Posts

Don't Miss