ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು. ಪೋಷಕರ … Continue reading ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed