National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!

National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್​ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್​ ಕ್ರೀಮ್ಸ್​ನಿಂದ ಕೋನ್ ಐಸ್ ಕ್ರೀಮ್​ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು ಪ್ರಾರಂಭಿಸಿದ್ದು, ನಂತರ ಅಲ್ಲೇ ಮೂರ್ಛೆ ಹೋಗಿದ್ದಾರೆ. ಕೆಲಕ್ಷಣ ಆಕೆಯ ಕುಟುಂಬದ ಸದಸ್ಯರಿಗೂ ಏನೂ ಅರ್ಥವಾಗಿರಲಿಲ್ಲ. ಆದರೆ ಆಕೆಗೆ ಮೂರ್ಛೆ ಬಂದಾಗ … Continue reading National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!