Humanities Department : ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು – ದ್ವಿಚಕ್ರ ವಾಹನ ಸವಾರರು..?!

Kasaragod News : “ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು ಬೈಕ್ ಸವಾರರು ,ಅತೀ ಹೆಚ್ಚಾಗಿ ಅಪಘಾತ ಸಂಭವಿಸುವ ಸಮಯ ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ”  ಎಂದು ‘ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ,ಧರ್ಮತಡ್ಕ’ದ ಮಾನವಿಕ ವಿಭಾಗದ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ಮೂಡಿಬಂದಿದೆ. ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಇವರ ಮೇಲ್ನೋಟದಲ್ಲಿ , ಸ್ಟಾಟಿಸ್ಟಿಕ್ಸ್ ಅಧ್ಯಾಪಕ ಉಣ್ಣಿಕೃಷ್ಣನ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು 2021-22ನೇ ವರ್ಷದಲ್ಲಿ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ … Continue reading Humanities Department : ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು – ದ್ವಿಚಕ್ರ ವಾಹನ ಸವಾರರು..?!