Tiger Step: ಹುಲಿಹೆಜ್ಜೆ..! ಗ್ರಾಮಸ್ಥರು ಆಂತಕದಲ್ಲಿ ..!

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಜಮೀನುಗಳಲ್ಲಿ ಭಾರೀ ಗಾತ್ರದ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ನಾಗರಹೊಳೆ ವಲಯದ ಕಾಡಂಚಿನ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಗಾತ್ರದ ಹುಲಿಯೊಂದು ಸಂಚರಿಸುತ್ತಿದೆ. ತೇವಾಂಶವಿರುವ ಮಣ್ಣಿನಲ್ಲಿ ಹುಲಿಯ ಹೆಜ್ಜೆಗಳ ಗುರುತುಗಳನ್ನು ಕಂಡ ರೈತರು ದಿಗಿಲುಗೊಂಡಿದ್ದಾರೆ. ಜನ- ಜಾನುವಾರುಗಳ ಮೇಲೆ ಯಾವುದೇ ಸಂದರ್ಭದಲ್ಲಿ ಹುಲಿ ದಾಳಿ ನಡೆಸುವ ಸಾಧ್ಯತೆ ಹೆಚ್ಚಾಗಿದೆ. … Continue reading Tiger Step: ಹುಲಿಹೆಜ್ಜೆ..! ಗ್ರಾಮಸ್ಥರು ಆಂತಕದಲ್ಲಿ ..!