ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲ ದಿನಗಳ ಹಿಂದಷ್ಟೇ ನನ್ನ ತಂಟೆಗೆ ಬಂದ್ರೆ ಸುಮ್ನೆ ಇರೋದಿಲ್ಲ ಅಂತ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದೀಗ ಬಿಜೆಪಿ (BJP) ವಿರುದ್ಧ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿವರಿಗೆ ಪದೇ ಪದೇ ನಾನೇ ಟಾರ್ಗೆಟ್ ಆಗ್ತಿದ್ದೇನೆ ಅಂತ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ, ಮಾಜಿ ಸಚಿವರಿಗೆ ಜಗದೀಶ್ ಶೆಟ್ಟರ್ ಶಕ್ತಿ ಏನು ಎನ್ನುವುದು ಅರ್ಥವಾಗಿದೆ ಅಂತ ಹೇಳಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ … Continue reading ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್