ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ ಲೋಕಸಭಾದಿಂದ ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದೀಗ ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ದಿಂಗಾಲೇಶ್ವರ … Continue reading ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed