‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ ಮಂಡಿಸಿದ್ರು. ಆಗ ಖರ್ಗೆ ಅವರು ಆಗ ವಿಪಕ್ಷದ ನಾಯಕರಾಗಿದ್ದರು. ಅವರು ತಮ್ಮ ಸೀಟ್‌ನಿಂದ ನೆಗೆದು ಬಂದು ಆ ನಿರ್ಣಯ ಪ್ರತಿಯನ್ನು … Continue reading ‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’