”ವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ’
Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ. ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದ ಈ ಅಮೃತ ಘಳಿಗೆಯಲ್ಲಿ ‘ಜನ ಸಂಘದ ದಿನಗಳು ತ್ಯಾಗ ಮೆರೆದ ಹಿರಿಯರು, ಪರಿಶ್ರಮದ ಕಾರ್ಯಕರ್ತರು ಕಣ್ಣ ಮುಂದೆ … Continue reading ”ವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ’
Copy and paste this URL into your WordPress site to embed
Copy and paste this code into your site to embed