ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

National Political News: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದು, ಹಲವು ನಾಯಕರ ಸಮ್ಮುಖದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಮೈತ್ರಿ ನಾಯಕರು, ಸೆಲೆಬ್ರಿಟಿಗಳು, ಕ್ರಿಕೇಟಿಗರು, ಹಲವು ದೇಶದ ಪ್ರಧಾನಿಗಳು, ಅಧ್ಯಕ್ಷರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕರ್ನಾಟಕದಿಂದ ಪ್ರಹ್ಲಾದ್ ಜೋಶಿ 5ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದು, ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೂ ಕೂಡ ಈ ಬಾರಿ ಕೇಂದ್ರ … Continue reading ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ