‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ ತಿಳಿಸಿದ್ದಾರೆ. ಹೀಗಾಗಿ ಇಂದು ಮಹಿಳಾ ಕುಸ್ತಿಪಟು ಸಾಕ್ಷಿ ಮಲೀಕ್, ಪ್ರತಿಭಟನೆಯಲ್ಲಿ ಭಾಗಿಯಾಗದೇ, ರೈಲ್ವೆ ಇಲಾಖೆಯಲ್ಲಿ ತಮ್ಮ ಕೆಲಸ ಮುಂದುವರೆಸಿದ್ದಾರೆ. ಈ ಬಗ್ಗೆ … Continue reading ‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’