‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬರಲಿ, ಯಾವುದೇ ಕ್ರಮ ಕೈಗೊಳ್ಳಲಿ, ನಾನು ರೆಡಿ’

Political News: ಡಿಸಿಎಂ ಡಿಕೆಶಿ, ಕುಮಾರಸ್ವಾಮಿಯವರು ವಿದ್ಯುತ್ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ಇದಕ್ಕೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮಾಡುವ ಮೂಲಕ, ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ … Continue reading ‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬರಲಿ, ಯಾವುದೇ ಕ್ರಮ ಕೈಗೊಳ್ಳಲಿ, ನಾನು ರೆಡಿ’