ಸೋಮಣ್ಣ ಬಿಜೆಪಿಗೆ ಹೋಗಿದ್ದೇ ವಿಸ್ಮಯ : ಡಿಸಿಎಂ ಡಿ.ಕೆ.ಶಿವಕುಮಾರ್

National News: ನವದೆಹಲಿ: ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ನನ್ನ ಹತ್ತಿರ ಇದುವರೆಗೆ ಏನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮಣ್ಣ ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರಾಗಿದ್ದಾರೆ. ಅವರ ನೋವು, ದುಃಖ ದುಮ್ಮಾನ ಎಲ್ಲವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚುನಾವಣೆಲಿ ನಿಂತು ಸೋತರು, ನಮ್ಮ ಪಕ್ಷದಿಂದಲೂ ಅವರ ಪಾರ್ಟಿಲೂ ನಿಂತು ಸೋತರು. ಅವರು ಯಾಕೆ ಅಲ್ಲಿ … Continue reading ಸೋಮಣ್ಣ ಬಿಜೆಪಿಗೆ ಹೋಗಿದ್ದೇ ವಿಸ್ಮಯ : ಡಿಸಿಎಂ ಡಿ.ಕೆ.ಶಿವಕುಮಾರ್