ಆರ್.ಎಸ್.ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗಿದ್ದೇನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆರ್.ಎಸ್.ಎಸ್ ನ ವಿಚಾರ, ಆದರ್ಶ, ದೇಶಭಕ್ತಿಗೆ ನಾನು ತಲೆಭಾಗಿದ್ದೇನೆ. ಅದರ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ದೇಶ ಕಟ್ಟಲು ಪಣವನ್ನು ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದುದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಮೃತ ಭಾರತಿಗೆ ಕರುನಾಡ ದ ಆರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಗ್ರ ಕನ್ನಡ ನಾಡಿನ ಜನತೆಗೆ 76 ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಆರ್.ಎಸ್‌ಎಸ್ ಬಗ್ಗೆ ನನಗೆ … Continue reading ಆರ್.ಎಸ್.ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗಿದ್ದೇನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ