ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು

Political News: ಇನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇನ್ನು ಒಂದು ವರ್ಷದಲ್ಲಿ ಕುಮಾರಸ್ವಾಮಿನೇ ಇರ್ತಾರೋ, ಇಲ್ವೋ ಗೊತ್ತಿಲ್ಲ. ಸುಮ್ಮನೆ ಇಂಥ ಗ್ಯಾರಂಟಿಗಳನ್ನೆಲ್ಲ ಯಾಕೆ ಕೊಡ್ಬೇಕು..? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರ ನಡೆಸುತ್ತಿದ್ದೇವೆ. ನಮ್ಮ ಸರ್ಕಾರಕ್ಕೆ ಜನ ಪೂರ್ತಿ ಬಹುಮತ ಕೊಟ್ಟಿದ್ದಾರೆ. ಅಂಥಹುದರಲ್ಲಿ ಕುಮಾರಸ್ವಾಮಿ ಅವರು ಯಾಕೆ ಇಂಥ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸಚಿವ … Continue reading ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು