ಘರ್ ವಾಪ್ಸಿ ವೇಳೆ ಜಗದೀಶ್ ಶೆಟ್ಟರ್ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಮಹೇಶ್ ಟೆಂಗಿನಕಾಯಿ
Hubballi Political News: ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾವು ಬದ್ಧರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದರೆ ರಾಜೀನಾಮೆ ಕೊಡಲೇಬೇಕು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ವೇಳೆ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಶೆಟ್ಟರ್ ಘರ್ ವಾಪ್ಸಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ನಾಯಕರು ನಮ್ಮನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡೇ … Continue reading ಘರ್ ವಾಪ್ಸಿ ವೇಳೆ ಜಗದೀಶ್ ಶೆಟ್ಟರ್ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಮಹೇಶ್ ಟೆಂಗಿನಕಾಯಿ
Copy and paste this URL into your WordPress site to embed
Copy and paste this code into your site to embed