‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

Political News: ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ನೀಡುವ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬರಪರಿಹಾರಗಳ ಬಗ್ಗೆ ವಿವರಣೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಾಡಿನ ಬರಪರಿಸ್ಥಿತಿ ಸಂಬಂಧ ಚರ್ಚೆ ನಡೆಸಿದೆ. ಬರದಿಂದ ರಾಜ್ಯದ ರೈತರು ಎದುರಿಸುತ್ತಿರುವ ಕಷ್ಟ – ನಷ್ಟ, ಜಾನುವಾರುಗಳಿಗೆ ಎದುರಾಗಬಹುದಾದ ಮೇವು, ನೀರಿನ ಸಮಸ್ಯೆ ಎಲ್ಲವನ್ನೂ ವಿವರಿಸಿ, … Continue reading ‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’