‘ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ’

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿದಾಯ್ದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅವರು ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ … Continue reading ‘ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ’