ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿ.ಕೆ.ಶಿವಕುಮಾರ್ , ಕೃಷ್ಣಭೈರೇಗೌಡ , ಪ್ರಿಯಾಂಕ ಖರ್ಗೆ … Continue reading ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed