ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದ ನಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ಹುಬ್ಬಳ್ಳಿ ತಾ, ನವಲಗುಂದ, ತಾ ಅಣ್ಣಿಗೇರಿ ತಾಲೂಕಿನಲ್ಲಿ ಟೆಂಪಲ್ ರನ್ ಮಾಡುತ್ತಿದ್ದೇವೆ. ಮಾರ್ಚ್ 29 ಕ್ಕೆ ಪೂರ್ವ ಭಾವಿ ಸಭೆ ಕರೆದಿದ್ದೇವೆ. ಮಾರ್ಚ್ 29 ರ ಬಳಿಕ ಬಹಿರಂಗವಾಗಿ ಪ್ರಚಾರ ಆರಂಭ ಮಾಡುತ್ತೇವೆ. ನವಲಗುಂದ ಕ್ಷೆತ್ರದಲ್ಲಿ ಅತಿ ಹೆಚ್ಚು ಮತಗಳನ್ನ ಕೊಡಲಿಕ್ಕೆ‌ ಜನ ರೆಡಿಯಾಗಿದ್ದಾರೆ. ರಾಜ್ಯದಲ್ಲಿ 15 ರಿಂದ 20 ಕ್ಷೆತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತೆ. ಧಾರವಾಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಗೆಲುವು ಖಚಿತ ಎಂದಿದ್ದಾರೆ. ದಿಂಗಾಲೇಶ್ವರ ಸ್ವಾಮಿಜಿ … Continue reading ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ