‘ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಪುತ್ರ ಕಾಂತೇಶ್ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿದ್ದಾನೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿರೋದು ಸತ್ಯ. ಈಶ್ವರಪ್ಪ ಮಗ ಒಳ್ಳೆಯ ಕಾರ್ಯಕರ್ತನೂ ಇದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ ಅಂತಾ ಅನೇಕರು ಪಕ್ಷ ಬಿಟ್ಟರು. ಆದರೆ ಈಶ್ವರಪ್ಪ ಇಲ್ಲಿಯೇ ಉಳಿದಿದ್ದಾರೆ, ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಇದೀಗ ಅವರ ಪುತ್ರ ಲೋಕಸಭೆ … Continue reading ‘ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು’