Sunday, December 22, 2024

Latest Posts

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

- Advertisement -

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ.

ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

- Advertisement -

Latest Posts

Don't Miss