Thursday, July 31, 2025

Latest Posts

ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ: ಮತ್ತೊಮ್ಮೆ ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ

- Advertisement -

Chikkodi News: ಚಿಕ್ಕೋಡಿ : ನಾನು ಯಾವುದೇಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ ಎಂದು ಶಾಸಕ ಲಕ್ಷ್ಮಣ್ ಜಾರಕಿಹೊಳಿ ಮತ್ತೊಮ್ಮೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾತನಾಡಿದ ಸವದಿ,  ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿಯಾದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ ಸಂಬಂಧವಯ್ಯಾ. ಯಲ್ಲಿಂದ ಯಲ್ಲಿಗೆ ಸಂಬಂದ ಆ ಸುದ್ದಿ ಎಲ್ಲವೂ ಸುಳ್ಳು. ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿಲ್ಲ, ಹೋಗಲ್ಲವೆಂದು ಸವದಿ ಸ್ಪಷ್ಟನೆ ನೀಡಿದ್ದಾರೆ.

ನನಗೆ ಅಥಣಿ ಕ್ಷೇತ್ರದ ಜನರು ಆಶಿರ್ವಾದ ಮಾಡಿದ್ದಾರೆ. ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ. ನಾನು ಶಾಸಕನಾಗಿ ಇರುತ್ತೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರ ದಿಂದಲೂ ನಾನು ಸ್ವರ್ಧೆ ಮಾಡುವುದಿಲ್ಲ ಎಂದು ಅಥಣಿಯಲ್ಲಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ

ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?

ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ

- Advertisement -

Latest Posts

Don't Miss