ಸೋಮಣ್ಣರಿಗೆ ನಾನು ಸಪೋರ್ಟ್ ಮಾಡ್ತೀನಿ: ಸಂಸದ ಜಿ.ಎಸ್.ಬಸವರಾಜ್

Tumakuru Political News: ತುಮಕೂರು: ಸಿದ್ದಗಂಗಾ ಮಠದಲ್ಲಿ ಸಂಸದ ಜಿಎಸ್ ಬಸವರಾಜ್ ಮಾತನಾಡಿದ್ದು, ತುಮಕೂರಿನಲ್ಲಿ ಸೋಮಣ್ಣ ಸ್ಪರ್ಧೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೋಮಣ್ಣರಿಗೆ ಟಿಕೆಟ್ ನೀಡಿದ್ರೆ ಶಿರಾಸಾ ವಹಿಸಿ ಮಾಡ್ತಿವಿ. ಅವರು ಇಲ್ಲಿ ಎರಡು ಬಾರಿ ಜಿಲ್ಲಾ ಮಂತ್ರಿಗಳು ಆಗಿದ್ದವರು. ದೇವೆಗೌಡರ ವಿರುದ್ಧ ನನ್ನ ಚುನಾವಣೆಯಲ್ಲಿ ಉಸ್ತುವಾರಿ ಆಗಿದ್ದರು. ನೂರಕ್ಕೆ ನೂರು ನನ್ನ ಭವಿಷ್ಯ ಅವರ ಮೇಲಿತ್ತು.ನನ್ನ ಗೆಲ್ಲಿಸಿದ್ರು. ಸೋಮಣ್ಣ ಪರ ಟಿಕೆಟ್ ನೀಡಿ ಅಂತಾ ನೀವು ಕೇಳ್ತಿರಾ ಎಂಬ ಪ್ರಶ್ನೆ ಗೆ ಬಸವರಾಜ್ ಉತ್ತರ. … Continue reading ಸೋಮಣ್ಣರಿಗೆ ನಾನು ಸಪೋರ್ಟ್ ಮಾಡ್ತೀನಿ: ಸಂಸದ ಜಿ.ಎಸ್.ಬಸವರಾಜ್