ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ, ಮಡಿಕೇರಿ ಪ್ರತಿಭಟನೆ ಮುಂದೂಡಿಕೆ – ಸಿದ್ಧರಾಮಯ್ಯ

ಬೆಂಗಳೂರು : ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಹಾಗೂ ಬಿಜೆಪಿ ಶಾಸಕರ ಭ್ರಷ್ಟಾಚಾರದ ವಿರುದ್ಧ ಮಡಿಕೇರಿಯಲ್ಲಿ ಆಗಸ್ಟ್ 26ರಂದು ನಡೆಸಲು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ, ಮಾಜಿ ಮುಖ್ಯಮಂತ್ರಿಯಾಗಿ ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ. ನಮ್ಮ ಪಕ್ಷ ಕಾನೂನು ಮೀರುವುದನ್ನು ಬಯಸುವುದಿಲ್ಲ. ಇದು ಪಕ್ಷದ ಕಾರ್ಯಕ್ರಮ. ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ಪ್ರತಿಭಟನೆ ಮುಂದೂಡುವ … Continue reading ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ, ಮಡಿಕೇರಿ ಪ್ರತಿಭಟನೆ ಮುಂದೂಡಿಕೆ – ಸಿದ್ಧರಾಮಯ್ಯ