Wednesday, April 23, 2025

Latest Posts

ಈದ್ ಮಿಲಾದ್ ಹಬ್ಬದ ನಿಮಿತ್ತ ಜಿಲ್ಲಾಡಳಿತದಿಂದ ರಜೆ ಘೋಷಣೆ..!

- Advertisement -

ಧಾರವಾಡ:-ಜಿಲ್ಲೆ ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಸೆ.28 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ.

ಈ ಮೊದಲು ಸೆ.29 ಕ್ಕೆ ಘೋಸಿಸಿದ್ದ ರಜೆಯ ಆದೇಶವನ್ನು ಈ ತಕ್ಷಣದಿಂದ ಹಿಂಪಡೆದಿದ್ದು, ಅವಳಿ ನಗರ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಈ ಮೊದಲಿನಂತೆ ಸೆ.28 ಕ್ಕೆ ಸರಕಾರಿ ರಜೆ ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮರು ಆದೇಶ ಹೊರಡಿಸಿದ್ದಾರೆ.

Vijayanagara: ಶಿವಯೋಗಿಗಳ ಸ್ಮರಣೋತ್ಸವದಲ್ಲಿ ಭಾಗಿಯಾದ ಜಗಳೂರು ಕ್ಷೇತ್ರದ ಶಾಸಕ..!

ಹುಚ್ಚವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ..!

Karnataka Lokayukta: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಪುರಸಭೆ ಅಧಿಕಾರಿ..!

 

- Advertisement -

Latest Posts

Don't Miss