Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ ವರ್ಷ ಗಣಪತಿ ಪ್ರತಿಷ್ಟಾಪನೆ ಮಾಡಿ ಕಾಣಿಕ ಹಣದಲ್ಲಿ ದೊಡ್ಡ ಅವ್ಯವಹಾರ ಮಾಡಲಾಗಿದೆ ಎಂದು ಹಿಂದೂಸ್ತಾನ ಜನತಾ ಪಾರ್ಟಿ ಗಂಭೀರವಾಗಿ ಆರೋಪಿಸಿದೆ. … Continue reading Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ: