Political News: ಧಾರವಾಡ: ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್ ಕಚೇರಿಗಳು, ಎಡಿಎಲ್ ಆರ್ , ಡಿಡಿಎಲ್ಆರ್ ಅಧಿಕಾರಿಗಳಿಗೆ ಪುಲ್‌ಕ್ಲಾಸ್ ತೆಗೆದುಕೊಂಡಿದ್ದಾರೆ.
ಥರ್ಡ್ ಪಾರ್ಟಿ ವ್ಯಕ್ತಿಯನ್ನಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ. ಅಂತಹ ಭ್ರಷ್ಟ ಅಧಿಕಾರಿಗಳ ಮೆಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಖಡಕ್ ನ್ಯಾಯಮೂರ್ತಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ 35 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಇಮೇಲ್‌ನಲ್ಲಿತ್ತು ಮುಜಾಹಿದ್ದೀನ್ ಹೆಸರು
8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು! ರಷ್ಯಾ ಮಹಿಳೆಯರಿಗೆ ಪುಟಿನ್ ಕರೆ