‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ. 2008ರಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸಲು ನೋಡುತ್ತಿದ್ದಾರೆ, ಮುಂದೆಯೂ ಇರ್ತಾರೆ. ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ … Continue reading ‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’