ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ ಎಂದು ಹೇಳಿದ್ದಾರೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ … Continue reading ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ